ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ, ಜನಪರ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು

ಲೋಕಸಭಾ ಚುನಾವಣೆ ನಿಮಿತ್ಯ ರಾಯಚೂರು ಗ್ರಾಮೀಣ ಮಾಜಿ ಶಾಸಕರಾದ ತಿಪ್ಪರಾಜು ಹವಲ್ದಾರ ಅವರು ಇಂದು ಕಟ್ಲಟಕೂರು, ಗಣಮೂರು ಮತ್ತು ಚಂದ್ರಬಂಡಾ ಗ್ರಾಮಗಳಿಗೆ ತೆರಳಿ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ, ಜನಪರ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಈ ವೇಳೆ ಜಿಲ್ಲಾ ಪಂಚಾಯತ ಸದಸ್ಯರಾದ ಎನ್. ಕೇಶವರೆಡ್ಡಿ, ಶ್ರೀನಿವಾಸ ರೆಡ್ಡಿ, ನರಸಿಂಹ ನಾಯಕ, ಸತೀಶ ಮುಖಂಡರಾದ ದಿನ್ನಿ ಮಾಹಾಂತೇಶ, ಜಗದೀಶಗೌಡ, ಶಾಂತಪ್ಪ ಸಿಂಗಂ, ರಂಗಪ್ಪ ನಾಯಕ, ವೀರಯ್ಯ ತಾತ ಆಶಾಪೂರ, ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Pin It on Pinterest