ಶಾಕಿಂಗ್ ನ್ಯೂಸ್! ಹಬ್ಬದ ಸೀಸನ್ ನಲ್ಲಿ ರೈಲು ಪ್ರಯಾಣ ದುಬಾರಿ?


By Editor
08:57:40 AM / Wed, Feb 21st, 2018
ನವದೆಹಲಿ:

ರೈಲ್ವೇ ಇಲಾಖೆ ಕಳೆದ ವರ್ಷದಿಂದ ಹಲವು ಪ್ರಯೋಗಗಳಿಗೆ ಮುಂದಾಗಿದ್ದು, ಹಬ್ಬದ ಸೀಸನ್ ನಲ್ಲಿ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ.

'ಪ್ರಯಾಣ ದಟ್ಟಣೆ ಕಡಿಮೆ ಇರುವ ಸಂದರ್ಭಗಳು ಮತ್ತು ಜನಪ್ರಿಯವಲ್ಲದ ರೈಲುಗಳು, ಮಾರ್ಗಗಳಲ್ಲಿ ಪ್ರಯಾಣಿಸುವವರಿಗೆ ಟಿಕೆಟ್ ದರದಲ್ಲಿ ವಿನಾಯಿತಿ ನೀಡಲು, ಹಬ್ಬದ ಸೀಸನ್ ಗಳಲ್ಲಿ ಟಿಕೆಟ್ ದರವನ್ನು ಹೆಚ್ಚಿಸಲು ರೈಲ್ವೇ ಮಂಡಳಿ ಚಿಂತಿಸಿದೆ.

ರೈಲ್ವೇ ಸಚಿವ ಪಿಯೂಶ್ ಗೋಯೆಲ್, ಇತ್ತೀಚೆಗೆ ರೆಸ್ಟೋರೆಂಟ್ ಮತ್ತು ವಿಮಾನಯಾನ ಸಂಸ್ಥೆಗಳ ರೀತಿಯಲ್ಲಿ ವಿಶೇಷ ಸಂದರ್ಭಗಳಲ್ಲಿ ಟಿಕೆಟ್ ದರಗಳನ್ನು ನಿಗದಿಪಡಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದರು. ಅದರಂತೆ ಡೈನಾಮಿಕ್ ಪ್ರೈಸಿಂಗ್ ಟಿಪ್ಪಣಿಯನ್ನು ಪಶ್ಚಿಮ ಕೇಂದ್ರ ವಲಯ, ಪೂರ್ವ ವಲಯ ಮತ್ತು ಪಶ್ಚಿಮ ವಲಯಗಳು ಸಿದ್ಧಪಡಿಸಿವೆ.

ರಾತ್ರಿ 12 ರಿಂದ ಬೆಳಿಗ್ಗೆ 4 ಗಂಟೆಯವರೆಗೆ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಶೇ. 10 ರಿಂದ ಶೇ. 30 ರ ವರೆಗೆ ಟಿಕೆಟ್ ದರದಲ್ಲಿ ವಿನಾಯಿತಿ ನೀಡಲು ಚಿಂತನೆ ನಡೆಸಲಾಗಿದೆ.

Leave A Comment

ಟಾಪ್ ಸುದ್ಧಿಗಳು

ಬೆಂಗಳೂರು:

ಟಾಪ್ ಸುದ್ಧಿಗಳು

‘ನಮ್ಮ ಮೆಟ್ರೊ’ದಿಂದಲೇ ಫೀಡರ್‌ ಬಸ್‌ ಸೇವೆಗೆ ಚಿಂತನೆ

By Editor
08:57:40 AM / Wed, Feb 21st, 2018
ಬೆಂಗಳೂರು:

ಬೆಂಗಳೂರು:

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಮಾರ್ಟಿನ್ ಲೂಥರ್ ಶಾಲೆ

By Editor
08:57:40 AM / Wed, Feb 21st, 2018
ದಾವೋ (ಫಿಲಿಪ್ಪೀನ್ಸ್‌):

ದಾವೋ (ಫಿಲಿಪ್ಪೀನ್ಸ್‌):

ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ

By Editor
08:57:40 AM / Wed, Feb 21st, 2018
ಬೆಂಗಳೂರು:

ಬೆಂಗಳೂರು:

ವಿಮಾನ ಪ್ರಯಾಣ ದರ ಇಳಿಕೆ

By Editor
08:57:40 AM / Wed, Feb 21st, 2018
ನವದೆಹಲಿ:

ನವದೆಹಲಿ:

ಕೇಂದ್ರ ಬಜೆಟ್ 2018:

By Editor
08:57:40 AM / Wed, Feb 21st, 2018
ಮುಂಬೈ:

ನವದೆಹಲಿ:

ಯಶಸ್ವಿ ವರ್ಷಕ್ಕೆ ಜಯದ ವಿದಾಯ

By Editor
08:57:40 AM / Wed, Feb 21st, 2018

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
14:36:32 PM / Thu, Dec 28th, 2017
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
14:36:32 PM / Thu, Dec 28th, 2017
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
14:36:32 PM / Thu, Dec 28th, 2017
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
14:36:32 PM / Thu, Dec 28th, 2017
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
14:36:32 PM / Thu, Dec 28th, 2017
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
14:36:32 PM / Thu, Dec 28th, 2017