ಕೇಂದ್ರ ಬಜೆಟ್ 2018: ಉದ್ಯೋಗ ಸೃಷ್ಟಿಗಾಗಿ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ, ಉತ್ತೇಜನ!


By Editor
08:55:27 AM / Wed, Feb 21st, 2018
ನವದೆಹಲಿ:

2018 ರ ಫೆ.1 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆಯಾಗಲಿದೆ. ಈ ಬಜೆಟ್ ನಲ್ಲಿ 2019 ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಉದ್ಯೋಗ ಸೃಷ್ಟಿಗಾಗಿ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, ಉದ್ಯೋಗ ಸೃಷ್ಟಿ 2018 ರ ಬಜೆಟ್ ನ ಮುಖ್ಯ ಗುರಿಯಾಗಿರಲಿದ್ದು ಇದಕ್ಕಾಗಿಯೇ ಸರ್ಕಾರ ಹೆಚ್ಚಿ ಒತ್ತು ನೀಡಲಿದೆ ಎಂದು ಹೇಳಿದ್ದು ಸರ್ಕಾರ ಮೂಲಸೌಕರ್ಯಾಭಿವೃದ್ಧಿಗೆ ಅನುದಾನವನ್ನು ಶೇ.50 ಕ್ಕೆ ಹೆಚ್ಚು ಮಾಡಲಿದೆ ಎಂದು ತಿಳಿದುಬಂದಿದೆ.

‘ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದರೆ, ಉದ್ಯೋಗ ಸೃಷ್ಟಿ ಹಾಗೂ ಅಭಿವೃದ್ಧಿ ಎರಡೂ ಉದ್ದೇಶಗಳು ಈಡೇರುತ್ತದೆ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ. ಕಳೆದ ಬಜೆಟ್ ನಲ್ಲಿ ಮೂಲಸೌಕರ್ಯಾಭಿವೃದ್ಧಿಗೆ 3.96 ಲಕ್ಷ ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿತ್ತು. ಈ ಬಾರಿ ಅದು 6 ಕೋಟಿಗೆ ಏರಿಕೆಯಾಗುವ ನಿರೀಕ್ಷೆ ಇದ್ದು ನೀತಿ ಆಯೋಗವೂ ಸಹ ಮೂಲಸೌಕಾರ್ಯಾಭಿವೃದ್ಧಿಗೆ ಹೆಚ್ಚಿನ ಅನುದಾನ ಘೋಷಿಸಬೇಕೆಂದು ಹೇಳಿದೆ. .

ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ, ಬಂದರು ನಿರ್ಮಾಣ ಹಾಗೂ ಇತರ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಗೆ ಶೇ.20 ರಷ್ಟು ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ.

Leave A Comment

ಟಾಪ್ ಸುದ್ಧಿಗಳು

ಬೆಂಗಳೂರು:

ಟಾಪ್ ಸುದ್ಧಿಗಳು

‘ನಮ್ಮ ಮೆಟ್ರೊ’ದಿಂದಲೇ ಫೀಡರ್‌ ಬಸ್‌ ಸೇವೆಗೆ ಚಿಂತನೆ

By Editor
08:55:27 AM / Wed, Feb 21st, 2018
ಬೆಂಗಳೂರು:

ಬೆಂಗಳೂರು:

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಮಾರ್ಟಿನ್ ಲೂಥರ್ ಶಾಲೆ

By Editor
08:55:27 AM / Wed, Feb 21st, 2018
ದಾವೋ (ಫಿಲಿಪ್ಪೀನ್ಸ್‌):

ದಾವೋ (ಫಿಲಿಪ್ಪೀನ್ಸ್‌):

ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ

By Editor
08:55:27 AM / Wed, Feb 21st, 2018
ಬೆಂಗಳೂರು:

ಬೆಂಗಳೂರು:

ವಿಮಾನ ಪ್ರಯಾಣ ದರ ಇಳಿಕೆ

By Editor
08:55:27 AM / Wed, Feb 21st, 2018
ನವದೆಹಲಿ:

ನವದೆಹಲಿ:

ಕೇಂದ್ರ ಬಜೆಟ್ 2018:

By Editor
08:55:27 AM / Wed, Feb 21st, 2018
ಮುಂಬೈ:

ನವದೆಹಲಿ:

ಯಶಸ್ವಿ ವರ್ಷಕ್ಕೆ ಜಯದ ವಿದಾಯ

By Editor
08:55:27 AM / Wed, Feb 21st, 2018

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
14:36:32 PM / Thu, Dec 28th, 2017
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
14:36:32 PM / Thu, Dec 28th, 2017
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
14:36:32 PM / Thu, Dec 28th, 2017
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
14:36:32 PM / Thu, Dec 28th, 2017
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
14:36:32 PM / Thu, Dec 28th, 2017
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
14:36:32 PM / Thu, Dec 28th, 2017