ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
08:43:57 AM / Wed, Feb 21st, 2018

ಬೈಲಕುಪ್ಪೆಯಲ್ಲಿರುವ ಗೋಲ್ಡನ್ ಟೆಂಪಲ್ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ ಎಂದು ಸಂಸ್ಥೆ ಮುಖ್ಯ ಕಾರ್ಯದರ್ಶಿ ತುಲುಕ್ ಚೌಧರಿ ತಿಳಿಸಿದ್ದಾರೆ.

ಪಿರಿಯಾಪಟ್ಟಣ (ಮೈಸೂರು ಜಿಲ್ಲೆ):

ತಾಲ್ಲೂಕಿನ ಬೈಲಕುಪ್ಪೆಯಲ್ಲಿರುವ ಗೋಲ್ಡನ್ ಟೆಂಪಲ್ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ ಎಂದು ಸಂಸ್ಥೆ ಮುಖ್ಯ ಕಾರ್ಯದರ್ಶಿ ತುಲುಕ್ ಚೌಧರಿ ತಿಳಿಸಿದ್ದಾರೆ.

ನವೀಕರಣ ಕಾಮಗಾರಿಯಿಂದಾಗಿ ಸುಮಾರು 6 ತಿಂಗಳಿನಿಂದ ವೀಕ್ಷಣೆ ನಿರ್ಬಂಧಿಸಲಾಗಿತ್ತು. ಮಂದಿರದ ಬುದ್ಧ ಪ್ರತಿಮೆಗಳಿಗೆ ನೂತನ ಅಲಂಕಾರಿಕ ಕೆಲಸ ಮತ್ತು ಟೈಲ್ಸ್ ಕಾಮಗಾರಿ ನಡೆಯುತ್ತಿದ್ದರಿಂದ ಪ್ರವೇಶ ನೀಡುತ್ತಿರಲಿಲ್ಲ. ಈಗ ಕಾಮಗಾರಿ ಮುಗಿದಿದ್ದು, ಇನ್ನು ಮುಂದೆ ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಪ್ರವಾಸಿಗರ ಭೇಟಿಗೆ ಅನುವು ಮಾಡಿಕೊಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Leave A Comment

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
08:43:57 AM / Wed, Feb 21st, 2018
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
08:43:57 AM / Wed, Feb 21st, 2018
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
08:43:57 AM / Wed, Feb 21st, 2018
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
08:43:57 AM / Wed, Feb 21st, 2018
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
08:43:57 AM / Wed, Feb 21st, 2018
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
08:43:57 AM / Wed, Feb 21st, 2018