ರಾಯಚೂರು:

ಚಿತ್ರನಟಿ ಪೂಜಾಗಾಂಧಿ ಖುಲಾಸೆ


By Editor
08:57:11 AM / Wed, Feb 21st, 2018

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಚಿತ್ರನಟಿ ಪೂಜಾಗಾಂಧಿ ಅವರನ್ನು ನಗರದ 2ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯವು ಶನಿವಾರ ಖುಲಾಸೆಗೊಳಿಸಿದೆ.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಚಿತ್ರನಟಿ ಪೂಜಾಗಾಂಧಿ ಅವರನ್ನು ನಗರದ 2ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯವು ಶನಿವಾರ ಖುಲಾಸೆಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪೂರ್ಣಿಮಾ ಯಾದವ್‌ ಅವರು ಈ ಆದೇಶ ನೀಡಿದ್ದಾರೆ.

2013 ರಲ್ಲಿ ನಡೆದ ಚುನಾವಣೆಯಲ್ಲಿ ಪೂಜಾಗಾಂಧಿ ರಾಯಚೂರು ನಗರ ಕ್ಷೇತ್ರದಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದರು. ಪ್ರಚಾರಕ್ಕೆ ಬಳಸುತ್ತಿದ್ದ ಕಾರುಗಳಿಗೆ ಅಧಿಕಾರಿಗಳಿಂದ ಅನುಮತಿ ಪಡೆದಿರಲಿಲ್ಲ.

ನ್ಯಾಯಾಲಯಕ್ಕೆ ಹಾಜರಾಗುವಂತೆ ಆರು ಬಾರಿ ಸಮನ್ಸ್‌ ನೀಡಿದರೂ ಗೈರು ಆಗಿದ್ದರು. ಆಗಸ್ಟ್‌ ಮೊದಲ ವಾರದಲ್ಲಿ ನ್ಯಾಯಾಲಯವು ಜಾಮೀನುರಹಿತ ವಾರಂಟ್‌ ಹೊರಡಿಸಿತ್ತು. ಅಕ್ಟೋಬರ್‌ 26, 2017 ರಂದು ದಿನವಿಡೀ ಕೋರ್ಟ್‌ನಲ್ಲಿ ಕಾಯುವಂತೆ ನಿರ್ದೇಶನ ಸಹ ನೀಡಲಾಗಿತ್ತು.

Leave A Comment

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
08:57:11 AM / Wed, Feb 21st, 2018
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
08:57:11 AM / Wed, Feb 21st, 2018
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
08:57:11 AM / Wed, Feb 21st, 2018
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
08:57:11 AM / Wed, Feb 21st, 2018
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
08:57:11 AM / Wed, Feb 21st, 2018
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
08:57:11 AM / Wed, Feb 21st, 2018