ಮಂಗಳೂರು:

ಹೊಗೆನಕಲ್ ಜಲಪಾತದಲ್ಲಿ ಮುಳುಗಿ ಮೂವರು ಬೆಂಗಳೂರು ವಿದ್ಯಾರ್ಥಿಗಳು ನೀರುಪಾಲು


By Editor
08:43:27 AM / Wed, Feb 21st, 2018

ಮೋಜಿಗೆಂದು ಹೊಗೆನಕಲ್ ಪ್ರವಾಸಕ್ಕೆ ಬಂದಿದ್ದ 8 ಮಂದಿ ಬೆಂಗಳೂರು ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ.

ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ ಮೋಜು ಮಸ್ತಿಗಾಗಿ ಕನಕಪುರದ ಕೆಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಡಿಪ್ಲೋಮಾ ವಿದ್ಯಾರ್ಥಿಗಳು ಬಾಡಿಗೆ ಕಾರಿನಲ್ಲಿ ಹೊಗೆನಕಲ್ ಗೆ ಆಗಮಿಸಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಈಜಾಡುವಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ.

ಮೃತರನ್ನು ಕನಕಪುರದ ಸಾತನೂರಿನ ಬಾಲಾಜಿ, ಮಾಗಡಿ ರಸ್ತೆಯ ತಾವರೆಕೆರೆಯ ಸಂತೋಷ್, ಬೆಂಗಳೂರಿನ ಉತ್ತರಹಳ್ಳಿಯ ಯಶಸ್ ಎಂದು ಗುರುತಿಸಲಾಗಿದೆ. ಇನ್ನು ಈ ಮೂವರಿಗೆ ಈಜು ಬರುತ್ತಿರಲಿಲ್ಲ. ಸದ್ಯ ಬಾಲಾಜಿ ಯಶಸ್ ಮೃತದೇಹ ಪತ್ತೆಯಾಗದ್ದು ಸಂತೋಷ ಮೃತದೇಹಕ್ಕಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ.

Leave A Comment

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
08:43:27 AM / Wed, Feb 21st, 2018
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
08:43:27 AM / Wed, Feb 21st, 2018
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
08:43:27 AM / Wed, Feb 21st, 2018
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
08:43:27 AM / Wed, Feb 21st, 2018
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
08:43:27 AM / Wed, Feb 21st, 2018
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
08:43:27 AM / Wed, Feb 21st, 2018