ಬೆಳಗಾವಿ

ಕಬ್ಬು ಬಾಕಿ ಉಳಿಸಿದ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ


By Editor
08:50:52 AM / Wed, Feb 21st, 2018

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯು ರೈತರ ಬಿಲ್‌ ಬಾಕಿ ಉಳಿಸಿಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ ಕೂಡಲೇ ಇದರ ಪಾವತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಕಾರ್ಖಾನೆಯವರು ಎಷ್ಟೇ ಪ್ರಭಾವಿಗಳಾಗಿರಲಿ ರೈತರ ಬಾಕಿ ಹಣ ಉಳಿಸಿಕೊಳ್ಳಲು ಅವಕಾಶ ನೀಡಬೇಡಿ. ಒಂದು ವೇಳೆ ತಕ್ಷಣ ಹಣ ಪಾವತಿ ಮಾಡದೇ ಇದ್ದರೆ ಕಾರ್ಖಾನೆಯನ್ನು ವಶಕ್ಕೆ ತೆಗೆದುಕೊಂಡು ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ರೈತ ಮುಖಂಡರು ಕಾರ್ಖಾನೆಯು ಕಳೆದ ಎರಡು ಹಂಗಾಮಿನಿಂದ ಬಾಕಿ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದರು. ಕಾರ್ಖಾನೆಯಿಂದ ನಾಲ್ಕು ಕೋಟಿ ರೂ.ಗಿಂತ ಅಧಿಕ ಬಾಕಿ ಬರಬೇಕಿದೆ. ಈ ಸಂಬಂಧ ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಾರ ಸಾಲ ಮಾಡಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ನೋವು ತೋಡಿಕೊಂಡರು.

Leave A Comment

   

ಬೆಳಗಾವಿ ಜಿಲ್ಲಾ ಸುದ್ಧಿಗಳು

ಬೆಳಗಾವಿ ಕುರಿತು:

ಬೆಳಗಾವಿ ಕುರಿತು:

ಬೆಳಗಾವಿ ಕುರಿತು:

By Editor
08:50:52 AM / Wed, Feb 21st, 2018
ಆರೋಗ್ಯ ಸೌಲಭ್ಯಗಳು

ಆರೋಗ್ಯ ಸೌಲಭ್ಯಗಳು

ಆರೋಗ್ಯ

By Editor
08:50:52 AM / Wed, Feb 21st, 2018
ಕೈಗಾರಿಕೆಗಳು:

ಕೈಗಾರಿಕೆಗಳು:

ಕೈಗಾರಿಕೆಗಳು:

By Editor
08:50:52 AM / Wed, Feb 21st, 2018
ಬೆಳಗಾವಿ

ಬೆಳಗಾವಿ

ಪ್ರತಿಭಟನೆಗಳ ಬಿಸಿ ತಟ್ಟಿದ ವರ್ಷ

By Editor
08:50:52 AM / Wed, Feb 21st, 2018
ಕೌಜಲಗಿ ಬಂದ್ ಯಶಸ್ವಿ

ಕೌಜಲಗಿ ಬಂದ್ ಯಶಸ್ವಿ

ಕೌಜಲಗಿ ಬಂದ್ ಯಶಸ್ವಿ

By Editor
08:50:52 AM / Wed, Feb 21st, 2018

ಪ್ರಚಲಿತ ಸುದ್ಧಿಗಳು

ವಿಧಾನಸೌಧ :

ಪ್ರಚಲಿತ

ವಿಧಾನಸೌಧ

By Editor
14:36:32 PM / Thu, Dec 28th, 2017
ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

ಪ್ರಚಲಿತ

ಗೋಲ್ಡನ್ ಟೆಂಪಲ್ ವೀಕ್ಷಣೆಗೆ ಮುಕ್ತ

By Editor
14:36:32 PM / Thu, Dec 28th, 2017
ಮಹಾದಾಯಿ ಹೋರಾಟಗಾರರು

ಪ್ರಚಲಿತ

ಮಹಾದಾಯಿ ಹೋರಾಟಗಾರರು
By Editor
14:36:32 PM / Thu, Dec 28th, 2017
ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ

ಪ್ರಚಲಿತ

ಸಂಚಲನ ಮೂಡಿಸಿದ ‘ಓಂಶಕ್ತಿ’ ಪ್ರವಾಸ
By Editor
14:36:32 PM / Thu, Dec 28th, 2017
ಚಿತ್ರನಟಿ ಪೂಜಾಗಾಂಧಿ ಖುಲಾಸೆ

ಪ್ರಚಲಿತ

ಚಿತ್ರನಟಿ ಪೂಜಾಗಾಂಧಿ ಖುಲಾಸೆ

By Editor
14:36:32 PM / Thu, Dec 28th, 2017
ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

ಪ್ರಚಲಿತ

ನೆಲೆ ಇಲ್ಲದ ನಿಲ್ದಾಣ: ಪ್ರಯಾಣಿಕರ ಪರದಾಟ

By Editor
14:36:32 PM / Thu, Dec 28th, 2017