ಅನಂತಕುಮಾರ ಹೆಗಡೆಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಸಿದ್ದರಾಮಯ್ಯ

By Editor
08:42:12 AM / Wed, Feb 21st, 2018

ಸಂವಿಧಾನ ಬದಲಾಯಿಸುತ್ತೇವೆ’ ಎಂದಿದ್ದ ಅನಂತಕುಮಾರ ಹೆಗಡೆ ಮಾತಿಗೆ ಹುಬ್ಬಳ್ಳಿಯಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಹೆಗಡೆ ಜಾತ್ಯತೀತ ವಿರೋಧಿ ಮಾತನಾಡುತ್ತಾರೆ. ಸರ್ವಧರ್ಮೀಯರು ಇರುವ ಈ ದೇಶವನ್ನು ಎಂದಿಗೂ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ’ ಎಂದರು....

‘ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಸಂಸ್ಕೃತಿ ಇಲ್ಲ. ರಾಜಕೀಯ ಭಾಷೆ, ಸಂಸದೀಯ ಭಾಷೆ ಗೊತ್ತಿಲ್ಲ. ದೇಶದ ಸಾಮಾಜಿಕ ವ್ಯವಸ್ಥೆ ಬಗ್ಗೆ ಅರಿವಿಲ್ಲ. ದೇಶದ ಸಂವಿಧಾನದ ಬಗ್ಗೆ ಗೌರವ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂವಿಧಾನ ಬದಲಾಯಿಸುತ್ತೇವೆ’ ಎಂದಿದ್ದ ಅನಂತಕುಮಾರ ಹೆಗಡೆ ಮಾತಿಗೆ ಹುಬ್ಬಳ್ಳಿಯಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಹೆಗಡೆ ಜಾತ್ಯತೀತ ವಿರೋಧಿ ಮಾತನಾಡುತ್ತಾರೆ. ಸರ್ವಧರ್ಮೀಯರು ಇರುವ ಈ ದೇಶವನ್ನು ಎಂದಿಗೂ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ’ ಎಂದರು

Leave A Comment