ಬೆಳ್ತಂಗಡಿಯಲ್ಲಿ ಗ್ಯಾಂಗ್ ವಾರ್: ಮೂವರಿಗೆ ಗಂಭೀರ ಗಾಯ


By Editor
08:37:43 AM / Wed, Feb 21st, 2018

ಡಿಸೆಂಬರ್ 05 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದೆ.ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವೆ ಮನಸ್ತಾಪದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ

ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಸ್ಲೀಂ,ಹಾರಿಸ್,ಶಿಹಾಬ್ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಮಂಗಳೂರು ಖಾಸಾಗಿ ಆಸ್ಪತ್ರೆ ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಯಾಕೂಬ್,ಉಮರಬ್ಬ, ರವೂಫ್,ಇರ್ಫಾನ್ ರಿಝ್ವಾನ್, ಅಬೂಬಕರ್, ಆದಂ ಶಾಫಿ ,ಹೈದರ್ ಎಂಬವರು ಈ ತಲವಾರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಮಸೀದಿಯ ವಿಚಾರದಲ್ಲಿ ಎರಡೂ ತಂಡಗಳ ನಡುವೆ ಮನಸ್ತಾಪ ವಿದ್ದು ಮೊನ್ನೆ ಭಾನುವಾರದಂದು ಈ ಎರಡು ತಂಡಗಳ ನಡುವೆ ಘರ್ಷಣೆ ಸಂಭವಿಸಿತ್ತು ಎಂದು ಹೇಳಲಾಗಿದೆ.

ಈ ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave A Comment

ಅಪರಾಧ

ಕೆಟ್ಟುನಿಂತ ಟೂರಿಸ್ಟ್ ವಾಹನ;

ಅಪರಾಧ

ಕೆಟ್ಟುನಿಂತ ಟೂರಿಸ್ಟ್ ವಾಹನ; ಸ್ಪ್ಯಾನರ್ ಹಿಡಿದ ಎಸ್ಪಿ ಅಣ್ಣಾಮಲೈ

By Editor
08:37:43 AM / Wed, Feb 21st, 2018
ವಿಜಯಪುರ:

ಅಪರಾಧ

ವಿಜಯಪುರ: ಸಾಮೂಹಿಕ ಅತ್ಯಾಚಾರ

By Editor
08:37:43 AM / Wed, Feb 21st, 2018